ಪಟ್ಟಣ ಹಾಗೂ ಗ್ರಾಮೀಣ ಭಾಗ ಸೇರಿ ಮತದಾರರ ಪಟ್ಟಿಯಲ್ಲಿ ಮೃತಪಟ್ಟಿರುವ 3,398, ಶಾಶ್ವತ ಸ್ಥಳಾಂತರಗೊಂಡಿರುವ 3,180, ನಕಲಿ ಹೆಸರುಗಳು 40, ಪತ್ತೆಹಚ್ಚಲಾಗದ 72 ಹಾಗೂ ಹೊಸದಾಗಿ ಸೇರ್ಪಡೆಯಾದ 758 ಸೇರಿ ಒಟ್ಟು 7,448 ಪ್ರಕರಣಗಳ ಮಾಹಿತಿ ಲಭ್ಯವಾಗಿದೆ. ಈ ಮಾಹಿತಿಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಮರು ಪರಿಶೀಲನೆ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.digitization