ಕ್ರೀಡಾಕೂಟವು ಮೂಡಬಿದರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದ್ದು, ದೇಶದ 312ಕ್ಕೂ ಅಧಿಕ ವಿಶ್ವವಿದ್ಯಾಲಯಗಳ 4,288ಕ್ಕೂ ಹೆಚ್ಚು ಅಥ್ಲೀಟ್‌ಗಳು ಹಾಗೂ ಸುಮಾರು ಒಂದು ಸಾವಿರ ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಆರ್‌ಜಿಯುಎಚ್‌ಎಸ್ ಕುಲಪತಿ ಡಾ. ಬಿ.ಸಿ. ಭಗವಾನ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವಾ