

ಅಂಬೇಡ್ಕರ್ ತತ್ವಗಳು ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯ ಸ್ಥಾಪಿಸಲು ಮಹತ್ವದ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬರು ಶಿಕ್ಷಣದ ಮೂಲಕ ಸಬಲೀಕರಣ ಹೊಂದಬೇಕು ಹಾಗೂ ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನ್ಯಾಯ ಮತ್ತು ಸಮಾನತೆ ಕಾಪಾಡಲು ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಬೇಕು. ವಿಶೇಷವಾಗಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳು ಶಿಕ್ಷಣ ಮತ್ತು ಕಾನೂನು ತಿಳಿವಳಿಕೆಯ ಮೂಲಕ ಸಬಲೀಕರಣ ಹೊಂದಬೇಕು.