ಅಂಬಿಗ ಸಮಾಜದ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನಿಧ್ಯವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಮಹೇಶ ಕೋಳಿ, ನಾಗಪ್ಪ ಅಂಬಿ, ಎಂ.ಬಿ ಅಂಬಿಗೇರ, ಚಿನ್ನು ಅಂಬಿ, ಶ್ರೀಕಾಂತ ಕಟ್ಟಿಮನಿ, ಎಚ್.ಸಿ. ಅಂಬಿಗೇರ, ಪುಂಡಲೀಕ ಕರೇಣಿ, ಸಿ.ಆರ್.ಕೋಲ್ಕಾರ, ಶಿವಾನಂದ ಗೋಕಾವಿ, ಚಂದ್ರು ಅಂಬಿಗೇರ ಮತ್ತಿತರರು ಇದ್ದರು.