ಮಾಲೂರಿನಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಆಡಳಿತ, ತಾಲೂಕ ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮಾಲೂರು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿ, ಸಮಾಜದಲ್ಲಿ ಪ್ರತಿಯೊಂದು ವರ್ಗದವರಿಗೂ ಮತದಾನದ ಹಕ್ಕನ್ನು ನೀಡಿ ಪ್ರತಿಯೊಬ್ಬರೂ ಸಮಾನರು ಎಂಬ ಭಾವನೆ ಮೂಡಿಸಿದ ಮಹಾನ್ ಪುರುಷ ಎಂದು ಹೇಳಿದರು.