

ಪ್ರಮುಖ ಮುಖ್ಯಾಂಶಗಳು
ಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳದ ಶ್ರೀ ರಂಗನಾಥಸ್ವಾಮಿ ದೇಗುಲದ ಅಭಿವೃದ್ಧಿ ಕೆಲಸಗಳು, ಸೌಕರ್ಯಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಗಮನ ಸೆಳೆಯಲಾಗಿದೆ. ಹಲವು ಸಮಸ್ಯೆಗಳು ಕಾಡುತ್ತಿದ್ದು ಇಲ್ಲಿಗೆ ಆಗಮಿಸುವ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ಸೂಕ್ತ ಕ್ರಮ ಕೈಗೊಳಲ್ಲಿ.