ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಸವರಾಜ ಪಾಟೀಲ್ ಊಡಗಿ, ಕಾಡಾ ಮಾಜಿ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಅಲ್ಟ್ರಾಟೆಕ್ ಸಿಮೆಂಟ್ ಕಾರ್ಮಿಕರ ಸಂದ ಅಧ್ಯಕ್ಷ ಸತೀಶರೆಡ್ಡಿ ಪಾಟೀಲ್ ರಂಜೋಳ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ನಂದಿಗಾಮ, ಎಸ್ಸಿ ಟಕದ ತಾಲೂಕು ಅಧ್ಯಕ್ಷ ಜೈಭೀಮ ಊಡಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ ಪಾಟೀಲ್ ಬೊಮ್ನಳ್ಳಿ, ಪ್ರಮುಖರಾದ ಲಿಂಗಶೆಟ್ಟಿ ತಟ್ಟೆಡಪಲ್ಲಿ, ಸತೀಶ ಪೂಜಾರಿ, ಜಗನ್ನಾಥ ಚಿಂತಪಳ್ಳಿ, ಲಲಿತಾ ಯಾಕಾಪುರ, ಮಹ್ಮದ್ಗೌಸ್, ಬಾಬಾ ಲಿಂಗಂಪಲ್ಲಿ ಇತರರಿದ್ದರು.