ಮಾಹಿತಿ ನೀಡಲು ಯುಐಡಿಎಐಗೆ ನಿರ್ದೇಶನ ನೀಡುವಂತೆ ಕೋರಿ ಬ್ಯಾಟರಾಯನಪುರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ನ್ಯಾಯಪೀಠ, ಮೃತ ವ್ಯಕ್ತಿಯ ಬೆರಳಚ್ಚು ಹೊಂದಿಸಲು ತಾಂತ್ರಿಕ ನಿರ್ಬಂಧಗಳಿವೆ. ವ್ಯಕ್ತಿಗತ ಖಾಸಗಿತನ ಕಾಪಾಡಬೇಕಿದ್ದು, ದೃಢೀಕರಣಕ್ಕೆ ಜೀವಂತ ಬೆರಳಚ್ಚು ಅಗತ್ಯ ಎಂದು ಹೇಳಿ ಅರ್ಜಿ ವಜಾಗೊಳಿಸಿದೆ.