ಪ್ರತಿವಾದಿ ಉದ್ಯೋಗಿಯು ಶ್ರದ್ದೆಯಿಂದ ಕೆಲಸ ಮಾಡುವಂತಹ ಆಸಕ್ತಿ ಹೊಂದಿರಲಿಲ್ಲ. ಶ್ರದ್ದೆಯಿಂದ ಕೆಲಸ ಮಾಡದ ಉದ್ಯೋಗಿಗೆ ಯಾವುದೇ ಸಹಾನುಭೂತಿ ತೋರುವ ಅಗತ್ಯವಿಲ್ಲ. ಸಹಾನೂಭೂತಿ ತೋರುವುದು ತಪ್ಪಾಗುತ್ತದೆ. ಹೀಗಾಗಿ, ಪ್ರತಿವಾದಿ ಉದ್ಯೋಗಿಯನ್ನು ಸೇವೆಯಿಂದ ವಜಾಗೊಳಿಸಿ ಬಿಎಂಟಿಸಿ ಹೊರಡಿಸಿದ ಆದೇಶವನ್ನು ಪುರಸ್ಕರಿಸಲಾಗುತ್ತಿದೆ ಎಂದು ಪೀಠ ಆದೇಶದಲ್ಲಿ ತಿಳಿಸಿದೆ,(ಏಜನ್ಸೀಸ್).