ವಾಹನ ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಸೋಮವಾರ ಸಂಜೆ ಶಾಲೆ ಮುಗಿದ ಬಳಿಕ ಮನೆಗೆ ಬಿಡಲಾಗುತ್ತಿತ್ತು. ವಾಹನ ಡಿಕ್ಕಿ ಹೊಡೆದ ಪರಿಣಾಮ  ಇಬ್ಬರ ತಲೆಗೆ ಪೆಟ್ಟಾಗಿದೆ. ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸೋಮವಾರ ಸಂಜೆ ಶಾಲೆ ಮುಗಿದ ಬಳಿಕ ಮನೆಗೆ ಬಿಡಲಾಗುತ್ತಿತ್ತು. ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ತಲೆಗೆ ಪೆಟ್ಟಾಗಿದೆ. ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Published on
ಪೊನ್ನಂಪೇಟೆ : ಪೊನ್ನಂಪೇಟೆ ತಾಲೂಕಿನ ನಲ್ಲೂರು ಗ್ರಾಮದ ಗೌರಿಬಾಣೆ ಪೈಸಾರಿ ಸಮೀಪ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಟಿಟಿ ವಾಹನ ರಸ್ತೆ ಬದಿಗೆ ಡಿಕ್ಕಿ ಹೊಡೆದ ಕಾರಣ ಇಬ್ಬರು ವಿದ್ಯಾರ್ಥಿಗಳಿಗೆ ಪೆಟ್ಟಾಗಿದೆ. ಅವರನ್ನು ಮಡಿಕೇರಿ ಸರ್ಕಾರಿ ಆಸ್ಪತ್ರೆಗೆ
ದಾಖಲಿಸಲಾಗಿದೆ. ಸ್ಥಳೀಯ ಸಾಯಿ ಶಂಕರ ಶಾಲೆಯ ನಾಲ್ವರು, ಸಂತ ಅಂತೋಣಿ ಶಾಲೆಯ ಇಬ್ಬರು ವಿದ್ಯಾರ್ಥಿಗಳನ್ನು
ಸೋಮವಾರ ಸಂಜೆ ಶಾಲೆ ಮುಗಿದ ಬಳಿಕ ಮನೆಗೆ ಬಿಡಲಾಗುತ್ತಿತ್ತು. ವಾಹನ ಡಿಕ್ಕಿ ಹೊಡೆದ ಪರಿಣಾಮ
ಇಬ್ಬರ ತಲೆಗೆ ಪೆಟ್ಟಾಗಿದೆ. ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net