"ಈ ಹಿಂದೆ ನೆಹರೂ ಅವರು ಆದಿವಾಸಿಗಳಿಂದ ಅಣೆಕಟ್ಟು ಉದ್ಘಾಟನೆ ಮಾಡಿದಸಿದ್ದರು. ನಿಮ್ಮ ನಮ್ಮ ಸಂಬಂಧ ಭಕ್ತ ಹಾಗೂ ಭಗವಂತನ ಸಂಬಂಧ. ನಿಮಗೆ ಶಿಕ್ಷಣ, ವಸತಿ, ಭೂಮಿ, ಆಹಾರ, ಉದ್ಯೋಗ, ಗ್ಯಾರಂಟಿ ನೀಡಲು ಬದ್ಧ. ನಾವು ನಿಮಗಾಗಿ ಐದು ಗ್ಯಾರಂಟಿ ಯೋಜನೆ ನೀಡಿದ್ದೇವೆ. ಇಂತಹ ಒಂದು ಯೋಜನೆ ಬೇರೆ ಯಾವುದಾದರೂ ಸರ್ಕಾರ ನೀಡಿತ್ತಾ? ನಿಮಗೆ ನಾವು, ನಮಗೆ ನೀವು ಆಸರೆಯಾಗಿ ಇರಬೇಕು" ಎಂದು ಕರೆ ನೀಡಿದರು.