ಚಿಕ್ಕಬಳ್ಳಾಪುರ: ಶಾಲಾ ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಅಜಿತ್ ಪ್ರಸಾದ್ (73) ನಿಧನರಾದರು.ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ನ ತೋಟದಲ್ಲಿ ಸೋಮವಾರ ನೆರವೇರಿತು.