ಶಾಂತಗೌಡ ಪಾಟೀಲ, ನಿಂಗನಗೌಡ ಬಿರಾದಾರ, ಮಲ್ಲನಗೌಡ ಬಳಗಾನೂರ, ಬಾಪ್ ಢವಳಗಿ, ರೆಹಮಾನ್‌ಸಾಬ ಅವಟಿ, ಟ್ರಸ್ಟ್ ಅಧ್ಯಕ್ಷ ಬಸೀರ ಅಹ್ಮದ್ ಕಾಳಗಿ, ಉಪಾಧ್ಯಕ್ಷ ಬಸೀರ ಅಹ್ಮದ್ ಕಮತಗಿ, ಪ್ರಧಾನ ಕಾರ್ಯದರ್ಶಿ ಲಾಲಸಾಬ ನಿಡಗುಂದಿ, ಸಹ ಕಾರ್ಯದರ್ಶಿ ಮಹೆಬೂಬ ಕಮತಗಿ, ಖಜಾಂಚಿ ರಾಜಣ್ಣ ನಿಡಗುಂದಿ, ಸದಸ್ಯ ಇಬ್ರಾಹಿಂ ನಿಡಗುಂದಿ, ದಾವಲಸಾಬ ಕಾಳಗಿ, ಹಸನ್ ಖಾದ್ರಿ, ಬಂದೇನವಾಜ್ ನಿಡಗುಂದಿ, ಮುಸ್ತಾ ನಿಡಗುಂದಿ, ಹುಸೇನ್ ಜಮಾದಾರ, ನಬಿಸಾಬ ಕಮತಗಿ, ಸಾಧೀಕ ನಿಡಗುಂದಿ, ಮೋದಿನಸಾಬ, ರಿಯಾಜ ಹಾಗೂ ಗ್ರಾಮಸ್ಥರು ಇದ್ದರು. ಶಿಕ್ಷಕಿ ಜಿ.ಜಿ. ತಾಳಿಕೋಟಿ ಸ್ವಾಗತಿಸಿ, ನಿರೂಪಿಸಿದರು.