

ಪ್ರಮುಖ ಮುಖ್ಯಾಂಶಗಳು
*ನಮ್ಮ ಎನ್‌ಡಿಎ ಮೈತ್ರಿ ಕೂಟದಲ್ಲಿ ಯಾವುದೇ ಭಿನ್ನಸ್ವರ ಇಲ್ಲ. ರಾಜ್ಯದಲ್ಲಿಯೂ ಮೈತ್ರಿ ಧರ್ಮ ಪಾಲಿಸಿಕೊಂಡೇ ಮುಂಬರುವ ಎಲ್ಲಾ ಚುನಾವಣೆಗಳನ್ನು ಎದುರಿಸಲಾಗುವುದು. -ಎಚ್.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷರು, ಜೆಡಿಎಸ್.
*ಹೈಕಮಾಂಡ್ ನಿರ್ದೇಶನದಂತೆ ರಾಜ್ಯದಲ್ಲಿಯೂ ಎನ್‌ಡಿಎ ಮೈತ್ರಿಕೂಟ ಮುನ್ನೆಡೆಯುತ್ತಿದೆ. ಜೆಡಿಎಸ್ ನಾಯಕರ ಜೊತೆಗೆ ಇಲ್ಲಿಯ ತನಕ ಯಾವುದೇ ಭಿನ್ನಾಭಿಪ್ರಾಯವಿಲ್ಲ.
-ಬಿ.ವೈ.ವಿಜಯೇಂದ್ರ, ರಾಜ್ಯಾಧ್ಯಕ್ಷರು, ಬಿಜೆಪಿ