ಅಂಬೇಡ್ಕರ್ ಪ್ರತಿಮೆ ಅನಾವರಣ ವಿಳಂಬ

ಮಿನಿ ವಿಧಾನಸೌಧದ ಮುಂಭಾಗದಲ್ಲಿ ಸ್ಥಾಪಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ವಿಳಂಬ ಖಂಡಿಸಿ, ಬಿಜೆಪಿ ಮುಖಂಡ ನಂಜುಂಡ ಮೈಮ್ ಮಂಗಳವಾರ  ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.
ಮಿನಿ ವಿಧಾನಸೌಧದ ಮುಂಭಾಗದಲ್ಲಿ ಸ್ಥಾಪಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ವಿಳಂಬ ಖಂಡಿಸಿ, ಬಿಜೆಪಿ ಮುಖಂಡ ನಂಜುಂಡ ಮೈಮ್ ಮಂಗಳವಾರ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.
Published on
ಚನ್ನರಾಯಪಟ್ಟಣ: ಮಿನಿ ವಿಧಾನಸೌಧದ ಮುಂಭಾಗದಲ್ಲಿ ಸ್ಥಾಪಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ವಿಳಂಬ ಖಂಡಿಸಿ, ಬಿಜೆಪಿ ಮುಖಂಡ ನಂಜುಂಡ ಮೈಮ್ ಮಂಗಳವಾರ ಪ್ರತಿಮೆ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.
ಪ್ರತಿಮೆ ನಿರ್ಮಾಣಗೊಂಡು 6 ತಿಂಗಳುಗಳು ಕಳೆದರೂ ಅನಾವರಣಗೊಂಡಿಲ್ಲ. ಜ.26ರಂದು ಪ್ರತಿಮೆ ಅನಾವರಣಕ್ಕೆ ದಿನಾಂಕ ನಿಗದಿಪಡಿಸಿ ನಂತರ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಇಲ್ಲಿಯವರೆಗೆ ಪ್ರತಿಮೆ ಅನಾವರಣಗೊಂಡಿಲ್ಲ. ಹೀಗಾಗಿ ಶೀಘ್ರ ಪ್ರತಿಮೆಯನ್ನು ಅನಾವರಣಗೊಳಿಸಬೇಕೆಂದು ಆಗ್ರಹಿಸಿದರು. ನಂತರ ಶಿರಸ್ತೆದಾರ್ ಪವನ್ ಅವರಿಗೆ ಮನವಿ ಸಲ್ಲಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net