ಅನಗೊಂಡನಹಳ್ಳಿ ಹೋಬಳಿ ಕಾಂಗ್ರೆಸ್ ಮುಖಂಡ ಬಿ.ಎಂ.ಪ್ರಕಾಶ್, ಸಮೇತನಹಳ್ಳಿ ಸೊಣ್ಣಪ್ಪ, ಯೋಜನಾ ಪ್ರಾಧಿಕಾರದ ಸದಸ್ಯ ಎಚ್.ಎಂ.ಸುಬ್ಬರಾಜು, ಕೊರಳೂರು ಸುರೇಶ್ಗೌಡ, ದಲಿತಪರ ಸಂಟನೆಗಳ ಒಕ್ಕೂಟದ ಅಧ್ಯಕ್ಷ ಚಿನ್ನಸ್ವಾಮಿ, ಬಮುಲ್ ನಿರ್ದೇಶಕ ಕೆ.ಎಂ.ಎಂ.ಮಂಜುನಾಥ್, ತಾಪಂ ಕಾರ್ಯನಿರ್ವಹಣಾಧಿಕಾರಿ ಮುನಿಯಪ್ಪ, ಪಿಡಿಒ ಪ್ರಸಾದ್ ಹಾಗೂ ಇತರರು ಇದ್ದರು.