ಡಾ. ಮನಮೋಹನ್‌ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಸಹಯೋಗದಲ್ಲಿ ಅಂಬೇಡ್ಕರ್ ಅಧ್ಯಯನ ಕೇಂದ್ರ, ಬುಧವಾರ ನಗರದಲ್ಲಿ ‘ಚುನಾವಣಾ ಕ್ಷೇತ್ರ ಪುನರ್ ವಿಂಗಡಣೆ -2027: ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆ, ಸಾಮಾಜಿಕ ನ್ಯಾಯ ಮತ್ತು ಕರ್ನಾಟಕದ ಭವಿಷ್ಯ’ ವಿಷಯದ ಕುರಿತು ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದರು.