ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ವಾದ ಮಂಡಿಸಿ, ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಔಷಧಿ ನೀಡಬೇಕು ಎನ್ನುವುದು ಸರ್ಕಾರದ ನಿರ್ಧಾರವಾಗಿ. ಹೀಗಾಗಿ, ಆಸ್ಪತ್ರೆಯ ಆವರಣದಲ್ಲಿ ಮಾತ್ರ ಜನೌಷಧಿ ಕೇಂದ್ರಗಳು ಕಾರ್ಯಚರಣೆ ನಡೆಸಬಾರದು ಎಂದು ಆದೇಶ ಹೊರಡಿಸಲಾಗಿದೆ. ಇದನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದರು.