2,200 ಸರ್ಕಾರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುಮೋದನೆ

ಶಾಲಾ ತರಗತಿಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಅನುಮೋದನೆ
ಶಾಲಾ ತರಗತಿಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಅನುಮೋದನೆ
Published on

ಪ್ರಮುಖ ಮುಖ್ಯಾಂಶಗಳು

  • 12 ಶೈಕ್ಷಣಿಕ ಜಿಲ್ಲೆಗಳಲ್ಲಿ ಶಾಲೆಗಳ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು, ಕೆಲವು ಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ನೂತನ ಪಟ್ಟಿಯನ್ನು ಜಿಲ್ಲಾವಾರು ಪ್ರಕಟಿಸಲಾಗಿದೆ.
  • 2024ರ ಅ.28ರಂದು ನೀಡಿದ್ದ ಸಾಮಾನ್ಯ ಆರ್ಥಿಕ ಅಧಿಕಾರಗಳನ್ನು ಬಳಸಿ ಕಾಮಗಾರಿಗಳನ್ನು ನಡೆಸುವಂತೆ ಸೂಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಶೇಷಾಧಿಕಾರಿ ಆದೇಶ
  • ದಾವಣಗೆರೆ- 76, ಶಿವಮೊಗ್ಗ- 69, ಬೆಳಗಾವಿ- 85, ಚಿಕ್ಕೋಡಿ- 105, ಧಾರವಾಡ- 70, ಮೈಸೂರು- 100, ಹಾಸನ- 62, ಕೊಡಗು- 20, ಉಡುಪಿ- 40, ಬೀದರ್- 45, ಬಳ್ಳಾರಿ- 33 ಮತ್ತು ಯಾದಗಿರಿ- 47 ಕೊಠಡಿಗಳಿಗೆ ಅನುಮೋದನೆ
ಬೆಂಗಳೂರು:

ಶಾಲಾ ಶಿಕ್ಷಣ ಇಲಾಖೆಯು ರಾಜ್ಯಾದ್ಯಂತ 360 ಕೋಟಿ ರೂ. ಅಂದಾಜು ವೆಚ್ಚದಲ್ಲಿ 2,200 ಶಾಲಾ ತರಗತಿಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.

12 ಶೈಕ್ಷಣಿಕ ಜಿಲ್ಲೆಗಳಲ್ಲಿ ಶಾಲೆಗಳ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು, ಕೆಲವು ಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ನೂತನ ಪಟ್ಟಿಯನ್ನು ಜಿಲ್ಲಾವಾರು ಪ್ರಕಟಿಸಲಾಗಿದೆ.
2024ರ ಅ.28ರಂದು ನೀಡಿದ್ದ ಸಾಮಾನ್ಯ ಆರ್ಥಿಕ ಅಧಿಕಾರಗಳನ್ನು ಬಳಸಿ ಕಾಮಗಾರಿಗಳನ್ನು ನಡೆಸುವಂತೆ ಸೂಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಶೇಷಾಧಿಕಾರಿ ಶುಭಮಂಗಳ ಆರ್.ವಿ. ಆದೇಶ ಹೊರಡಿಸಿದ್ದಾರೆ.
ದಾವಣಗೆರೆ- 76, ಶಿವಮೊಗ್ಗ- 69, ಬೆಳಗಾವಿ- 85, ಚಿಕ್ಕೋಡಿ- 105, ಧಾರವಾಡ- 70, ಮೈಸೂರು- 100, ಹಾಸನ- 62, ಕೊಡಗು- 20, ಉಡುಪಿ- 40, ಬೀದರ್- 45, ಬಳ್ಳಾರಿ- 33 ಮತ್ತು ಯಾದಗಿರಿ- 47 ಕೊಠಡಿಗಳಿಗೆ ಅನುಮೋದನೆ ನೀಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net