ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ಆರ್. ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ತಿಮ್ಮಣ್ಣಪ್ಪ ಕಮಕನೂರ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಸುನೀಲ್ ವಲ್ಲ್ಯಾಪುರೆ, ಡಾ. ತಳವಾರ ಸಾಬಣ್ಣ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರು, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ,ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಬೂಬ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ ಹಾಗೂ ಕಲಬುರಗಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತ್ಯೋತ್ಸವ ಆಚರಣೆ ಸಮಿತಿ ಅಧ್ಯಕ್ಷರಾದ ಅಶೋಕ ವೀರನಾಯಕ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.