

ಬೆಂಗಳೂರು: ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ (ಕೆಎಸ್‌ಎಂಎಸ್‌ಸಿಎಲ್) ಎಂಡಿ ಹುದ್ದೆಗೆ ವೃಂದ ಮತ್ತು ನೇಮಕಾತಿ (ಸಿ ಆ್ಯಂಡ್ ಆರ್) ಹಾಗೂ ಮಾನವ ಸಂಪನ್ಮೂಲ (ಎಚ್‌ಆರ್) ನಿಯಮ ಉಲ್ಲಂಘಿಸಿ ಗ್ರೂಪ್ ಎ ವೃಂದದ (ಗೆಜೆಟೆಡ್) ಅಧಿಕಾರಿ
ಆರ್.ರವಿ ಅವರನ್ನು ನೇಮಿಸಲಾಗಿದೆ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ.