ನ್ಯಾಯವಾದಿ ಹುಲಿಗೆಪ್ಪಾ ಕನಕಗಿರಿ, ಜಿಲ್ಲಾ ಫೋಟೋಗ್ರಾಫರ್ಸ್ ಅಸೋಸಿಯಷನ್ ಅಧ್ಯಕ್ಷ ಬಸವರಾಜ ತೋಟದ, ಕಲಾ ಸೌಧ ಸಂಚಾಲಕ ಡಾ.ರೆಹಮಾನ್ ಪಟೇಲ್, ರವಿಕುಮಾರ ಶಹಾಪುರಕರ್ ಮಾತನಾಡಿದರು. ಪ್ರಮುಖರಾದ ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ಧರ್ಮರಾಜ ಜವಳಿ, ಗಣೇಶ ಚಿನ್ನಾಕಾರ, ರಾಜೇಂದ್ರ ಮಾಡಬೂಳ, ಮಹ್ಮದ್ ಅಯಾಜದ್ದಿನ್ ಪಟೇಲ್, ಬಸವರಾಜ ಉಪ್ಪಿನ್, ರಾಜಶೇಖರ ಶಾಮಣ್ಣ, ಡಾ.ಎಸ್.ಎಂ.ನೀಲಾ, ಜ್ಯೋತಿ ಕೋಟನೂರ್, ಶ್ವೇತಾ ಪಾಟೀಲ್, ಅಮೃತಪ್ಪ ಅಣೂರ ಸೇರಿ ಅನೇಕರು ಭಾಗವಹಿಸಿದ್ದರು.