ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ನಾಗರತ್ನಮ್ಮ, ಕೋದಂಡರಾಮ್, ಜಿ.ವಿ.ಗಣೇಶ್, ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ದೈಹಿಕ ಶ್ರೀನಿವಾಸ್ ಇದ್ದರು.