ರಾಜ್ ಕಪ್ ಕ್ರಿಕೆಟ್ ಟೂರ್ನಿ ಆಯೋಜಕರಾದ ರಾಜೇಶ್ ಬ್ರಹ್ಮಾವರ ಮಾತನಾಡಿ, "ರಾಜ್ ಕಪ್ ಆರನೇ ಸೀಸನ್ ವಿದೇಶದಲ್ಲಿ ಮಾಡ್ತಾ ಇರುವುದು ನನಗೆ ಕಷ್ಟವಾಗುತ್ತಿಲ್ಲ. ಯಾಕಂದ್ರೆ ನನಗೆ ಚಿನ್ನದಂತಹ ಕ್ಯಾಪ್ಟನ್ಸ್, ಓನರ್ ಹಾಗೂ ಪ್ಲೇಯರ್ಸ್ ಸಿಕ್ಕಿದ್ದಾರೆ. ಯಾರದ್ದೂ ಟಾರ್ಚರ್ ಇಲ್ಲ. ಎಲ್ಲವೂ ಅಚ್ಚುಕಟ್ಟಾಗಿ ನಡೆಯುತ್ತಿದೆ. ಓನರ್ ಬಂದ್ಮೇಲೆ ಅವರೇ ಟೀಂ ರೆಡಿ ಮಾಡುತ್ತಿದ್ದಾರೆ. ಮುಂದಿನ ವರ್ಷ ಎಷ್ಟು ದೇಶಗಳಲ್ಲಿ ಮಾಡುತ್ತೇನೆ ಗೊತ್ತಿಲ್ಲ.