ನಗರದ ಸಂಗೊಳ್ಳಿ ರಾಯಣ್ಣ ಉದ್ಯಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೇಂದ್ರ ಮಾಜಿ ಸಚಿವ ದಿ.ಬಾಬಾಗೌಡ ಪಾಟೀಲರ 81ನೇ ಜನ್ಮದಿನೋತ್ಸವದಲ್ಲಿ ಮಾತನಾಡಿದರು. ಅಖಂಡ ಕರ್ನಾಟಕ ರೈತ ಸಂದ ಅಧ್ಯಕ್ಷ ಬೀರಪ್ಪ ದೇಶನೂರ, ಜಿಲ್ಲಾಧ್ಯ ಮಲ್ಲಿಕಾರ್ಜುನ ಹುಂಬಿ ಹಾಗೂ ಮುಖಂಡ ಶ್ರೀಕಾಂತ ಶಿರಹಟ್ಟಿ ಮಾತನಾಡಿದರು. ಅಣ್ಣಪ್ಪ ಗುಮತಿ, ಸುರೇಶ ವಾಲಿ, ಉಳವಪ್ಪ ಬಡ್ಡಿಮನಿ, ವಿಠ್ಠಲ ಯಾಸಣ್ಣವರ, ಆನಂದಗೌಡ ಪಾಟೀಲ, ಅಪ್ಪಾಸಾಹೇಬ ಯಕ್ಕುಂಡಿ, ಶ್ರೀಶೈಲ ಬೊರಕನವರ, ಶಂಕರೆಪ್ಪ ಕಡಕೋಳ, ಶಂಕರಯ್ಯ ಕುಲಕರ್ಣಿ, ರಾಮನಗೌಡ ಪಾಟೀಲ, ಭೂಪಾಲ ಅಕ್ಕಿ, ಭೀಮಣ್ಣ ಹುದಲಿ, ನಾಗಪ್ಪ ಬಾಳೆಕುಂದರಗಿ, ಅಜ್ಜಪ್ಪ ಸಂಗೊಳ್ಳಿ, ರಾವೇಂದ್ರ ಶೀಗಿಹಳ್ಳಿ ಇತರರಿದ್ದರು.