ಪಿಎಚ್.ಡಿ. ಪ್ರವೇಶ ಪರೀಕ್ಷೆ ಹಾಗೂ ಮೌಖಿಕ ಪ್ರವೇಶ ಪರೀಕ್ಷೆಯ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಭ್ಯರ್ಥಿಗಳ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಿಎಚ್.ಡಿ. ಸೀಟುಗಳ ಹಂಚಿಕೆಗೆ ಸಂಬಂಧಿಸಿದ ಕೌನ್ಸೆಲಿಂಗ್ ಪ್ರಕ್ರಿಯೆಯು ಸೆ.10ರಂದು ನಡೆಯಲಿದೆ ಎಂದು ವಿವಿ ಕುಲಸಚಿವರು (ಮೌಲ್ಯಮಾಪನ) ತಿಳಿಸಿದ್ದಾರೆ.