ಎಂ.ಬಂಡೆಪ್ಪ ಶರಣರು ಅಧ್ಯಕ್ಷತೆ ವಹಿಸಿದ್ದರು. ಶಿಗ್ಗಾವಿ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಟಿ.ಎಂ. ಭಾಸ್ಕರ್, ಪ್ರಮುಖರಾದ ಜೈರಾಜ ಖಂಡ್ರೆ, ಬಸವರಾಜ ನಂದಿ, ಡಾ.ಗವಿಸಿದ್ಧಪ್ಪ ಪಾಟೀಲ್ ಮುಖ್ಯ ಅತಿಥಿಗಳಾಗಿದ್ದರು. ಸ್ವರೂಪಾ ಬಂಡೆಪ್ಪ ಬಳತೆ ಬಸವ ಗುರು ಪೂಜೆ ನೆರವೇರಿಸಿದರು. ಪ್ರತಿಷ್ಠಾನದ ಅಧ್ಯಕ್ಷೆ ಡಾ.ಎಂ. ಮಕ್ತುಂಬಿ ಪ್ರಾಸ್ತಾವಿಕ ಮಾತನಾಡಿದರು. ದೀಪಕ ಠಮಕೆ ನಿರೂಪಣೆ ಮಾಡಿದರು. ಕು.ದೀಕ್ಷಾ ಸಂತೋಷ, ಅನುಭವ ಮಂಟಪ ಸಂಸತಿ ವಿದ್ಯಾಲಯದ ವಿದ್ಯಾರ್ಥಿ