

ಪ್ರಮುಖ ಮುಖ್ಯಾಂಶಗಳು
ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನು ಒಗ್ಗೂಡಿಸುವ ಕಾರ್ಯ ನಿರಂತರವಾಗಿ ಸಾಗಿದೆ. ಕಲಬುರಗಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವಸತಿನಿಲಯ ಆರಂಭಿಸಲಾಗಿದೆ. ಬೆಂಗಳೂರಿನಲ್ಲಿ ಒಂದು ಸಾವಿರ ವಿದ್ಯಾರ್ಥಿಗಳಿಗೆ ಉನ್ನತ ಶಿಣಕ್ಕಾಗಿ ಉಚಿತ ವಸತಿ ಕಲ್ಪಿಸುವ ಕಾರ್ಯ ಜಾರಿಯಲ್ಲಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ನೀಡಲಾಗುತ್ತಿದೆ.