ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಶಶೀಲ್ ನಮೋಶಿ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾದ ಶರಣು ಮೋದಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನಮ್, ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಅಪಾರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ ಆಲದ್ ಕಟ್ಟಿ ಸೇರಿದಂತೆ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ್ ಆರ್.ಜಿ. ಶೆಟಗಾರ, ರವೀಂದ್ರ ಶಾಬಾದಿ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು.