ರಾಜ್ಯದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚಾಗಿವೆ. ರಾಜ್ಯದಲ್ಲಿ ಬರಗಾಲವಿದೆ. ಈ ಎರಡು ವಿಷಯಗಳ ಬಗ್ಗೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ಬರಗಾಲ ನಿರ್ವಹಣೆಗಾಗಿ ತುರ್ತಾಗಿ ಅನುದಾನ ಬಿಡುಗಡೆ ಮಾಡಬೇಕು ಹಾಗೂ ಹಿಂದೂಗಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹಿಂದೂಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಹೇಳಿದರು.