ಬಬಲೇಶ್ವರ ಬೃಹನ್ಮಠದ ಮಹಾದೇವ ಶಿವಾಚಾರ್ಯರು, ಮುಖಂಡರಾದ ಈರನಗೌಡ ಬಿರಾದಾರ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲು ದಳವಾಯಿ, ಮುಖಂಡರಾದ ಶ್ರೀಶೈಲಗೌಡ ಪಾಟೀಲ ನಿಡೋಣಿ, ವಿ.ಎಸ್. ಪಾಟೀಲ, ವಿದ್ಯಾರಾಣಿ ತುಂಗಳ, ಉಮೇಶ ಮಲ್ಲನ್ನವರ, ಆನಂದ ಬೂದಿಹಾಳ, ಜಿಲ್ಲಾ ಆರೋಗ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಮತ್ತಿತರರಿದ್ದರು.