ಜಾಗೃತಿ ಜಾಥಾ ಜಿಲ್ಲಾ ಆಸ್ಪತ್ರೆಯಿಂದ ಪ್ರಾರಂಭವಾಗಿ ನಗರದ ನಾನಾ ಕಡೆ ಸಂಚರಿಸಿ ಎಲ್‌ಐಸಿ ವೃತ್ತಕ್ಕೆ ಮುಕ್ತಾಯಗೊಂಡಿತು. ಜಾಥಾದಲ್ಲಿ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಮಹೇಶ ಕೋಣಿ, ಜಿಲ್ಲಾ ಸಮೀಕ್ಷಣಾಽಕಾರಿ ಡಾ.ದಯಾನಂದ ಕರೆನ್ನವರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಽಕಾರಿ ಡಾ.ಸುವರ್ಣ ಕುಲಕರ್ಣಿ, ಕುಟುಂಬ ಕಲ್ಯಾಣ ಅಽಕಾರಿ ಡಿ.ಬಿ.ಪಟ್ಟಣಶೆಟ್ಟ, ಡಾ.ಕುಸುಮಾ ಮಾಗಿ, ಜಿಲ್ಲಾ ತಂಬಾಕು ಸಲಹೆಗಾರ ಶಶಿಕುಮಾರ ಕುಮಟಳ್ಳಿ ಸೇರಿದಂತೆ ಮತ್ತಿತರರು ಇದ್ದರು.