ನೂತನ ಸಚಿವರ ಪಟ್ಟಿ
1. ಪಿ.ಎಂ.ನರೇಂದ್ರಸ್ವಾಮಿ
2. ಶಿವರಾಜ್ ತಂಗಡಗಿ
3. ರುದ್ರಪ್ಪ ಲಮಾಣಿ
4. ಕೆ.ಎಸ್.ಬಸವಂತಪ್ಪ
5. ಬಿ.ನಾಗೇಂದ್ರ
6. ಟಿ.ರಘುಮೂರ್ತಿ
7. B. Z. ಜಮೀರ್ ಅಹಮದ್ ಖಾನ್
8. ರಿಜ್ವಾನ್ ಅರ್ಷದ್
9. ಸಂತೋಷ್ ಲಾಡ್
10. ಮಧು ಬಂಗಾರಪ್ಪ
11. ಪುಟ್ಟರಂಗಶೆಟ್ಟಿ
12. ಎಸ್.ಎಸ್. ಮಲ್ಲಿಕಾರ್ಜುನ್
13. ಡಾ. ಅಜಯ್ ಸಿಂಗ್
14. ಎನ್. ಚಲುವರಾಯ ಸ್ವಾಮಿ
15. ಕೆ.ಎಂ.ಶಿವಲಿಂಗೇಗೌಡ
16. ಎಚ್.ಸಿ.ಬಾಲಕೃಷ್ಣ
17. ಶ್ರೀಮತಿ. ಗಾಯತ್ರಿ ಶಾಂತೇಗೌಡ
18. ಬಸವರಾಜ ರಾಯರೆಡ್ಡಿ
19. ವಿಜಯಾನಂದ ಕಾಶಪ್ಪನವರ್
20. ಲಕ್ಷ್ಮಣ ಸವದಿ
ಪಕ್ಷದ ಹೈಕಮಾಂಡ್ ನಾಯಕರು ನೂತನ ಸಚಿವರ ಪಟ್ಟಿಯನ್ನು ಅಂತಿಮಗೊಳಿಸುವಾಗ ಜಾತಿ, ಧರ್ಮ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಹಾಗೂ ವಿವಿಧ ಸಾಮಾಜಿಕ ವರ್ಗಗಳ ನಡುವಿನ ಸಮತೋಲನವನ್ನು ಎಚ್ಚರಿಕೆಯಿಂದ ಪರಿಗಣಿಸಿದೆ. ಅಲ್ಲದೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿದ್ದ ಆರು ಮಂದಿಗೆ ಪುನಃ ಅವಕಾಶ ಕಲ್ಪಿಸಿಕೊಡಲಾಗಿದೆ. ಸದ್ಯಕ್ಕೆ ನೂತನ ಸಚಿವರು ಯಾರೆಂದು ತಿಳಿದಿದ್ದು, ಇನ್ನೂ ಯಾರಿಗೆ ಯಾವ ಖಾತೆ ಎಂಬ ಸಸ್ಪೆನ್ಸ್ ಮಾತ್ರ ಹಾಗೇ ಉಳಿದಿದೆ.