ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಸಂಸ್ಥಾನ ಪೀಠಾಧಿಪತಿ ಶ್ರೀ ದೊಡ್ಡಪ್ಪ ಅಪ್ಪ, ಶರಣಬಸವ ವಿಶ್ವವಿದ್ಯಾಲಯ ಕುಲಾಧಿಪತಿಗಳಾದ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್.ಅಪ್ಪ, ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ, ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ, ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ್, ಮಾಜಿ ಶಾಸಕರಾದ ರಾಜಕುಮಾರ ಪಾಟೀಲ್ ತೆಲ್ಕೂರ, ದತ್ತಾತ್ರೇಯ ಪಾಟೀಲ್ ರೇವೂರ, ಜಿಪಂ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್ ಇತರರಿದ್ದರು.