ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರದ ಮಾಜಿ ಸಚಿವ ಭಗವಂತ ಖುಬಾ, ಮಾಜಿ ಸಂಸದರಾದ ಡಾ.ಉಮೇಶ ಜಾಧವ್, ರವೀಂದ್ರ ಗಾಯಕವಾಡ, ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ್, ರೇವುನಾಯಕ ಬೆಳಮಗಿ, ಸುನೀಲ್ ವಲ್ಲಾಪುರೆ, ರಾಜುಗೌಡ, ಬಾಬುರಾವ ಚವ್ಹಾಣ್, ಬಸವರಾಜ ಪಾಟೀಲ್ ಮುರುಮ, ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ್, ಶಶೀಲ್ ನಮೋಶಿ, ಡಾ.ಬಿ.ಜಿ.ಪಾಟೀಲ್, ಜಗದೇವ ಗುತ್ತೇದಾರ್, ಪ್ರಭು ಚವ್ಹಾಣ್, ಶರಣು ಸಲಗರ, ಡಾ.ಸಿದ್ದು ಪಾಟೀಲ್, ಡಾ.ಶೈಲೇಂದ್ರ ಬೆಲ್ದಾಳೆ, ಸಚಿನ್ ಕಲ್ಯಾಣಶೆಟ್ಟಿ, ಶಿವರಾಜ ಪಾಟೀಲ್, ಮಾಜಿ ಶಾಸಕರಾದ ದತ್ತ್ತಾತ್ರೇಯ ಪಾಟೀಲ್, ದೊಡ್ಡಪ್ಪಗೌಡ ಪಾಟೀಲ್, ಅಮರನಾಥ ಪಾಟೀಲ್, ಜ್ಞಾನರಾಜ ಚೌಗುಲೆ, ಪ್ರಕಾಶ ಖಂಡ್ರೆ, ಅರುಣ ಶಹಾಪುರ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಗ್ರಾಮೀಣ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಜಿಪಂ ಮಾಜಿ ಅಧ್ಯಕ್ಷ ನಿತೀನ್ ಗುತ್ತೇದಾರ್ ಸೇರಿ ಹಲವರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.