ಮಾಜಿ ಶಾಸಕ ಎಂ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಂಗಮ್ಮ ಮುನಿಸ್ವಾಮಿ, ಮಾಜಿ ಸದಸ್ಯ ಗಣೇಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಸಮುದಾಯದ ಮುಖಂಡರಾದ ಎಸ್.ವಿ ಲೋಕೇಶ್, ಎಸ್.ಚೌಡಪ್ಪ, ನುಕ್ಕನಹಳ್ಳಿ ಶ್ರೀನಿವಾಸ್ ಸೇರಿದಂತೆ ಮುಂತಾದವರು ಇದ್ದರು.