ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದಕ್ಕೆ ಸೃಷ್ಟಿಸಿರುವ ಬಿಡದಿ ಟೌನ್ಶಿಪ್ ವಿಚಾರವಾಗಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ಜೆಡಿಎಸ್ ಮತ್ತು ಸ್ಥಳೀಯ ರೈತರು ಬೃಹತ್ ಪ್ರತಿಭಟನೆ ಕೈಗೊಂಡಿದ್ದು, ಈ ಯೋಜನೆಯನ್ನು ಇಲ್ಲಿಗೆ ಕೈಬಿಡುವಂತೆ ಎಚ್ಡಿಕೆ ಸರ್ಕಾರಕ್ಕೆ ಎಚ್ಚರಿಸಿದರು. ಜೊತೆಗೆ ನೇರ ಚರ್ಚೆಗೆ ಬರುವಂತೆ ಬಹಿರಂಗ ಸವಾಲು ಹಾಕಿದರು. ಈ ಕುರಿತು ಕಡೆಗೂ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್, ನೇರ ಚರ್ಚೆಗೆ ಪತ್ರದ ಮೂಲಕ ಅಸ್ತು ಎಂದಿದ್ದಾರೆ.