ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳು ಮಾರ್ಚ್ 1, 2026 ರಿಂದ ಕನಿಷ್ಠ ಬ್ಯಾಲೆನ್ಸ್ ಅವಶ್ಯಕತೆಗಳಲ್ಲಿ ಬದಲಾವಣೆಗಳನ್ನು ಜಾರಿಗೆ ತರುತ್ತಿವೆ. ಈ ಹಿಂದೆ, ಒಂದೇ ದಿನದಲ್ಲಿ ಬ್ಯಾಂಕ್ ಖಾತೆಯಲ್ಲಿನ ಬ್ಯಾಲೆನ್ಸ್ ಕಡಿಮೆಯಾದರೆ, ದಂಡ ವಿಧಿಸಲಾಗುತ್ತಿತ್ತು. ಆದರೆ, ಈಗ ಸರಾಸರಿ ತಿಂಗಳ ಬ್ಯಾಲೆನ್ಸ್ ಆಧರಿಸಿ ದಂಡ ವಿಧಿಸಲಾಗುತ್ತದೆ (ಏಜೆನ್ಸೀಸ್).