ಪ್ರಧಾನಿ ತಮ್ಮ ಚುನಾವಣಾ ಭಾಷಣದಲ್ಲಿ ಅನಗತ್ಯ ವಿಷಯಗಳ ಬಗ್ಗೆ ಮಾತನಾಡಿದ್ದಾರೆ, ಆದರೆ, ರಾಜ್ಯದಲ್ಲಿ ಅಧಿಕಾರದಲ್ಲಿರುವ ತಮ್ಮದೇ ಎನ್‌ಡಿಎ ಸರ್ಕಾರದ ಭ್ರಷ್ಟಾಚಾರ ಅಥವಾ ದುರಾಡಳಿತದ ಬಗ್ಗೆ ಒಂದು ಮಾತನ್ನೂ ಆಡುತ್ತಿಲ್ಲ, ಅಭಿವೃದ್ಧಿಯ ಬಗ್ಗೆ ಮಾತನಾಡುವ ಬದಲು, ಪ್ರತಿಯೊಬ್ಬ ವಿರೋಧ ಪಕ್ಷದ ನಾಯಕರನ್ನು, ರಾಷ್ಟ್ರ ಮತ್ತು ಬಿಹಾರವನ್ನು ಅವಮಾನಿಸಿದ್ದಾರೆ ಎಂದರು.