ಎಸ್ಡಿಎಂಸಿ ಅಧ್ಯಕ್ಷ ನಾಗರಾಜ ಮಾತನಾಡಿ, ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಬದ್ಧರಾಗಿದ್ದೇವೆ ಎಂದರು. ಎಸ್ಡಿಎಂಸಿ ಉಪಾಧ್ಯಕ್ಷೆ ಸಮಿತಾ, ಮುಖ್ಯಶಿಕ್ಷಕಿ ಸುಮಿತ್ರಮ್ಮ, ಸದಸ್ಯರಾದ ಶ್ರೀನಿವಾಸ್, ನರಸಿಂಹಮೂರ್ತಿ, ಪಾರ್ವತಮ್ಮ, ಜೇನುಗೂಡು ಟ್ರಸ್ಟ್ ನಿರ್ದೇಶಕ ಸೈಯದ್ ಮಹಬೂಬ್, ನಯಾಜ್ಖಾನ್, ಪ್ರಧಾನ ಕಾರ್ಯದರ್ಶಿ ಬೆಟ್ಟಹಳ್ಳಿ ಗೋಪಿನಾಥ್, ಶಿಕ್ಷಕರಾದ ಸೌಮ್ಯಾ, ರಾಧಿಕಾ, ಶಿಲ್ಪಾ ಇದ್ದರು.