ರ‍್ಕಾರ ರಾಜ್ಯದಲ್ಲಿ ಪ್ರಥಮ ಹಂತದಲ್ಲಿ ೧೫ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ದ್ವಿಭಾಷಾ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಲು ಮುಂದಾಗಿದೆ. ಬಾಗಲಕೋಟೆ, ಬೆಂಗಳೂರು ಗ್ರಾಮೀಣ, ಬೆಂಗಳೂರು ಉತ್ತರ, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಕಲಬುರಗಿ, ಕೋಲಾರ, ಕೊಪ್ಪಳ, ಶಿವಮೊಗ್ಗ, ತುಮಕೂರು, ವಿಜಯಪುರ, ರಾಮನಗರ ಜಿಲ್ಲೆಗಳಲ್ಲಿ ಪ್ರಸಕ್ತ ರ‍್ಷದಿಂದಲೇ ಜಾರಿಗೊಳಿಸುತ್ತಿದ್ದು ಆಡಳಿತಾತ್ಮಕ ಸವಾಲು, ಸಮಸ್ಯೆಗಳಿಗೆ ರ‍್ಕಾರ ಉತ್ತರ ಕಂಡುಕೊಳ್ಳಬೇಕಿದೆ.