ಇಂಧನ ಮತ್ತು ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುಳಾ, ಕೆಎಸ್‌ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬು ಗೋಯಲ್, ಕೆಐಎಡಿಬಿ ಆಯುಕ್ತ ಡಾ.ಮಹೇಶ್, ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ರಾಮಮನೋಹರ್ ಪ್ರಸಾದ್, ಐಟಿ ನಿರ್ದೇಶಕ ರಾಹುಲ್ ಸಂಕನೂರು ಸಭೆಯಲ್ಲಿದ್ದರು.