ಶಾಸಕ ಎನ್.ಶ್ರೀನಿವಾಸ್, ನೆ.ಯೋ.ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ನಾಗರಾಜು, ಮಾಜಿ ಅಧ್ಯಕ್ಷ ಎಸ್.ಮಲ್ಲಯ್ಯ, ನಗರಸಭೆ ಅಧ್ಯಕ್ಷ ಎನ್.ಗಣೇಶ್, ನಿಟಕ ಪೂರ್ವ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು ಹಾಗೂ ಇತರರು ಶ್ರೀಮಠಕ್ಕೆ ಭೇಟಿ ನೀಡಿ ಶುಭಕೋರಿದರು. ಬೆಟ್ಟಹಳ್ಳಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಬಸವೇಶ್ವರ ಸಮೂಹ ಶಿಕ್ಷಣ ಸಂಸ್ಥೆ ಪ್ರಾಂಶುಪಾಲರಾದ ರುದ್ರಮಹೇಶ, ನೀಲಾ, ದೇವರಾಜು, ಉಪನ್ಯಾಸಕ ಪ್ರದಿಪ್, ಹೇಮಂತ್, ಶಿಕ್ಷಕ ಅಭಿ,ಜ್ಞಾನೇಶ್ ಇದ್ದರು.