ಬೆಂಗಳೂರು: ಸಂಪುಟ ವಿಸ್ತರಣೆ ನಡೆದು, ಅಧಿವೇಶನ (Karnataka Assembly) ಪ್ರಾರಂಭವಾಗುತ್ತಿದ್ದಂತೆ ರಾಜ್ಯ ರಾಜಕಾರಣ ರಂಗೇರಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್ನಲ್ಲಿ ವಾಲ್ಮೀಕಿ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ರಾಜೀನಾಮೆ ಹಾಗೂ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ವಂದೇಮಾತರಂ ಗೀತೆಯನ್ನು ಮೊಟಕುಗೊಳಿಸುವ ನಿರ್ಧಾರದ ಬಗ್ಗೆ ತೀವ್ರ ವಾಕ್ಸಮರ ನಡೆದಿದೆ.