ಚಿಕ್ಕೋಡಿ: ರಾಯಬಾಗ ತಾಲೂಕಿನ ಸುತ್ತಟ್ಟಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಂಬತ್ತನೆ ತರಗತಿ ಓದುತ್ತಿದ್ದ ವಿದಾರ್ಥಿ ಗೌತಮ ಭಜಂತ್ರಿ(15 ) ಅನುಮಾನಾಸ್ಪದ ರೀತಿಯಲ್ಲಿ ಸಾವಿಗಿಡಾದ ಘಟನೆ ಭಾನುವಾರ ನಡೆದಿದೆ.
ನೀಡಗುಂದಿ ಗ್ರಾಮದ ನಿವಾಸಿ ಮೃತ ಬಾಲಕ ವಸತಿ ಶಾಲೆಯಲ್ಲಿ ಯಾರು ಇಲ್ಲದೇ ಇದ್ದರೆ ಮೃತನಾಗಿದ್ದಾನೆ.
ವಸತಿ ಶಾಲೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದ್ದು,
ಬಾಲಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಆಕ್ರಂದನ ಮುಗಿಲು ಮುಟ್ಟಿದೆ.
ಬಾಲಕನ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಕುಡಚಿ ತನಿಖೆ ನಡೆಸುತ್ತಿರುವುದು, ಸಾವಿನ ಕುರಿತು ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ತಿಳಿಯಬೇಕಿದೆ.