ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಕೆ.ಪಿ.ರಾಜು, ಬಿಜೆಪಿ ಮುಖಂಡ ಹೀಲಲಿಗೆ ಕೃಷ್ಣಾರೆಡ್ಡಿ, ಜಿಲ್ಲಾ ಕಾರ್ಯದರ್ಶಿ ನಾಗನಾಯಕನಹಳ್ಳಿ ರಾಧಾಕೃಷ್ಣ, ಮರಿಯಣ್ಣ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಚಂದ್ರಶೇಖರ್, ಆನೇಕಲ್ ತಾಲೂಕು ಅಧ್ಯಕ್ಷ ಗೋವಿಂದರಾಜು, ಕಸಾಪ ಆನೇಕಲ್ ತಾಲೂಕು ಅಧ್ಯಕ್ಷ ಆದೂರು ಪ್ರಕಾಶ್, ಟ್ರಸ್ಟ್ ಅಧ್ಯಕ್ಷ ಶೆಟ್ಟಹಳ್ಳಿ ವಿನಯ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಆರಾಧ್ಯ, ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿ, ತಿರಮಲೇಶ್ ಗೌಡ, ಚಂದ್ರಪ್ಪ, ಮಾದೇಶ್, ಕುಪೇಂದ್ರ ಗೌಡ ಇತರರು ಇದ್ದರು.