ರಂಗದೊರೈ ಮೆಮೋರಿಯಲ್ ಆಸ್ಪತ್ರೆ ಸಹಯೋಗದಲ್ಲಿ ಶಂಕರಪುರದ ಜ್ಞಾನೋದಯ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಅಕಡೀಮ್‌ನಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಹೃದಯ, ನೇತ್ರ, ದಂತ, ಸೀ ಸಂಬಂಧಿ ಕಾಯಿಲೆ, ಚರ್ಮರೋಗ, ಕಿವಿ, ಮೂಗು, ಗಂಟಲು, ಕ್ಯಾನ್ಸರ್ ದಕ್ತದೊತ್ತಡ ಸೇರಿ ಇತರ ಸಾಮಾನ್ಯ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಯಿತು.