ಉಚಿತ ಪ್ರಯಾಣದಿಂದಾಗಿ ನಿಗದಿತ ಸಮಯಕ್ಕೆ ಬಸ್‌ಗಳು ಬರುತ್ತಿಲ್ಲ. ಇದನ್ನು ಪ್ರಶ್ನಿಸಿದರೆ ಕೆಎಸ್‌ಆರ್‌ಟಿಸಿ ಆಧಿಕಾರಿಗಳು ಉಡಾಫೆ ಉತ್ತರ ನೀಡುತ್ತಿದ್ದು, ಎರಡು ದಿನಗಳಲ್ಲಿ ಸಮಸ್ಯೆ ಸರಿಪಡಿಸದಿದ್ದರೆ ವಿದ್ಯಾರ್ಥಿಗಳು, ಪಾಲಕರು, ಸ್ಥಳೀಯ ಮುಖಂಡರ ಜತೆಗೂಡಿ ಪ್ರತಿಭಟನೆ ಮಾಡುವುದಾಗಿ ಕೆ.ಆರ್.ಸಾಗರ ಗ್ರಾ.ಪಂ ಮಾಜಿ ಅಧ್ಯಕ್ಷ ನಾಗೇಂದ್ರ ಕುಮಾರ್ ಎಚ್ಚರಿಸಿದ್ದಾರೆ.