ರೇವೂರ ವಿರುದ್ಧದ ಎಫ್​ಐಆರ್​ ರದ್ದು ಮಾಡಿ

ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್​ ರೇವೂರ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಅಫಜಲಪುರ ತಹಸಿಲ್​ ಕಚೇರಿ ಎದುರು ಅಫಜಲಪುರ ನಾಗರಿಕ ಸಮಿತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್​ಗೆ ಮನವಿಪತ್ರ ಸಲ್ಲಿಸಲಾಯಿತು. ಅಶೋಕ ಬಗಲಿ, ಅವ್ವಣ್ಣ ಮ್ಯಾಕೇರಿ, ಮಲ್ಲಿಕಾರ್ಜುನ ನಿಂಗದಳ್ಳಿ, ವಿದ್ಯಾಧರ ಮಂಗಳೂರೆ ಇತರರಿದ್ದರು.

Published on
ಅಫಜಲಪುರ:
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net