60ಕ್ಕೂ ಹೆಚ್ಚು ಮಂದಿ ನೋಂದಣಿ : ತರಬೇತಿಗೆ 60ಕ್ಕೂ ಹೆಚ್ಚು ಮಂದಿ ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ತಾಲೂಕಿನಾದ್ಯಂತ ಯಾವುದೇ ಮಹಿಳೆಯರು ತರಬೇತಿಯಲ್ಲಿ ಭಾಗವಹಿಸಬಹುದು, ದಿನಕ್ಕೆ 2 ಗಂಟೆಯಂತೆ 15 ದಿನಗಳ ಕಾಲ ತರಬೇತಿ ನೀಡಲಾಗುವುದು. ಭಾಗವಹಿಸುವವರು ಮಹಿಳೆಯರು ಆಧಾರ್ ಕಾರ್ಡ್, ವೋಟರ್ ಐಡಿ, ಪ್ಯಾನ್ಕಾರ್ಡ್, ಎರಡು ಭಾವಚಿತ್ರದೊಂದಿಗೆ ಬಂದು ನೋಂದಾಯಿಸಿಕೊಳ್ಳಬಹುದು.